ತಾಜಾ ಸುದ್ದಿ
ಬಿಬಿಎಂಪಿಗೆ ಮೇಜರ್ ಸರ್ಜರಿ: 9 ವರ್ಷಗಳ ನಂತರ ಮೊದಲ ಬಾರಿ ಸಾಮೂಹಿಕ ವರ್ಗಾವಣೆ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಇಲಾಖೆಯ ಸುಮಾರು 3 ಸಾವಿರ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವ ಮೂಲಕ 9 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮೇಜರ್ ಸರ್ಜರಿ ಮಾಡಿದೆ. ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎ, ಬಿ, ಸಿ…
