ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಹಿನ್ನೆಲೆ: ಮುನ್ನೆಚ್ಚರಿಕೆ ವಹಿಸಲು ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ನಗರದಲ್ಲಿ ಮಳೆಯಾಗಿರುವ ಹಿನ್ನೆಲೆ ಎಲ್ಲಾ ವಲಯ ಆಯುಕ್ತರು ಮೇಲ್ವಿಚಾರಣೆ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ. ರಸ್ತೆ ಮೂಲಭೂತ ಸೌಕರ್ಯ ಮತ್ತು ಬೃಹತ್ ನೀರುಗಾಲುವೆ ವಿಭಾಗದ ಇಂಜಿನಿಯರ್ ಗಳು ಹಾಗೂ ಅರಣ್ಯ ವಿಭಾಗದ ಸಿಬ್ಬಂದಿಗಳು, ತಕ್ಷಣವೇ ಪರಿಶೀಲನೆ…
