ಕ್ರೀಡೆ
80 ಎಸೆತ, 175 ರನ್: ಕಿರಿಯರ ವಿಶ್ವಕಪ್ ಫೈನಲ್ ನಲ್ಲಿ ಸೂರ್ಯವಂಶಿ ಹಲವು ವಿಶ್ವದಾಖಲೆ!
14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ 19 ವರ್ಷದೊಳಗಿನವ ಏಕದಿನ ವಿಶ್ವಕಪ್ ನಲ್ಲಿ ಅತ್ಯಂತ ವೇಗದ ಶತಕ ಸೇರಿದಂತೆ 80 ಎಸೆತಗಳಲ್ಲಿ 175 ರನ್ ಸಿಡಿಸಿ ಹಲವು ವಿಶ್ವದಾಖಲೆ ನಿರ್ಮಿಸಿದ್ದಾರೆ. ಹರಾರೆಯಲ್ಲಿ ಶುಕ್ರವಾರ ನಡೆದ ಫೈನಲ್ ನಲ್ಲಿ ಟಾಸ್…
