ಕ್ರೀಡೆ
ಏಷ್ಯಾಕಪ್ 2025: ಯುಎಇ 57 ರನ್ ಗೆ ಆಲೌಟ್, ಭಾರತಕ್ಕೆ 9 ವಿಕೆಟ್ ಜಯಭೇರಿ
ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ಶಿವಂ ದುಬೆ ಮಾರಕ ದಾಳಿ ನೆರವಿನಿಂದ ಭಾರತ ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಯುನೈಟೆಡ್ ಅರಬ್ ಎಮಿರೆಟ್ಸ್ ತಂಡವನ್ನು ಸೋಲಿಸಿ ಏಷ್ಯಾಕಪ್ 2025 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ದುಬೈನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ…
