ರಾಜ್ಯ
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲು!
ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ…
