ಕಾನೂನು
ಉಡುಪಿಯಲ್ಲಿ ಸಿಕ್ಕಿಬಿದ್ದ 10 ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು, 10 ಸಾವಿರ ರೂ. ದಂಡ!
ಕಳೆದ ವರ್ಷ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶದ ವಲಸಿಗರಿಗೆ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಕಳೆದ ವರ್ಷ ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ…
