ರಾಜ್ಯ
ಉಡುಪಿ ಮಠದಿಂದ ಪ್ರಧಾನಿ ಮೋದಿಗೆ `ಭಾರತ ಭಾಗ್ಯವಿಧಾತ’ ಬಿರುದು ಪ್ರದಾನ!
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಉಡುಪಿ ಶ್ರೀ ಕೃಷ್ಣಮಠದಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶುಕ್ರವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ…
