ರಾಜ್ಯ
ಬಿಎಲ್ ಸಂತೋಷ್ ವಿರುದ್ಧ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಕ್ಕಾಗಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್…
