ಅಪರಾಧ
ಉಡುಪಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಅಲ್ತಾಫ್ ಗೆ ಡ್ರಗ್ಸ್ ನೀಡಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್
ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಕಾರ್ಕಳ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದೆ. ಬಿಜೆಪಿ ಕಾರ್ಯಕರ್ತ ಅಭಯ್ ನನ್ನು ಬಂಧಿಸಲಾಗಿದ್ದು, ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 3ಕ್ಕೇರಿದೆ.…
