ರಾಜ್ಯ
ಬೋಧಕ ಸಿಬ್ಬಂದಿಗೆ ದೀಪಾವಳಿ ಉಡುಗೊರೆ: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿ ಭತ್ಯೆ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೂಲ ವೇತನದ ಶೇಕಡ 55ರಿಂದ ಶೇಕಡ 58ಕ್ಕೆ ಏರಿಸಿ 1ನೇ ಜುಲೈ…
