ಕ್ರೀಡೆ
ಅಂಡರ್-19 ಏಷ್ಯಾಕಪ್: ಫೈನಲ್ ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ನಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ನಲ್ಲಿ ಭಾರತ ತಂಡ 8 ವಿಕೆಟ್ ಗಳ ಭಾರೀ ಅಂತರದಿಂದ ಶ್ರೀಲಂಕಾ ತಂಡವನ್ನು ಮಣಿಸಿದರೆ,…
