ಭಾರತ 6ನೇ ಬಾರಿ ಅಂಡರ್ 19 ವಿಶ್ವಕಪ್ ಚಾಂಪಿಯನ್: ಇಂಗ್ಲೆಂಡ್ ಗೆ 100 ರನ್ ಸೋಲು
ಹರಾರೆ: ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 100 ರನ್ ಗಳ ಅಗಾಧ ಅಂತರದಿಂದ ಮಣಿಸಿದ ಇಂಗ್ಲೆಂಡ್ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹರಾರೆಯಲ್ಲಿ ಶುಕ್ರವಾರ ನಡೆದ…
