ತಾಜಾ ಸುದ್ದಿ
ಅಂಡರ್ ಪಾಸ್ ನಲ್ಲಿ ಕಾರು ಸಿಲುಕಿ ಬ್ಯಾಂಕ್ ಮ್ಯಾನೇಜರ್, ಕ್ಯಾಶಿಯರ್ ಸಾವು
ಭಾರೀ ಮಳೆಯಿಂದ ತುಂಬಿ ಹರಿಯುತ್ತಿದ್ದ ಅಂಡರ್ ಪಾಸ್ ನಲ್ಲಿ ಕಾರು ಸಿಲುಕಿದ್ದರಿಂದ ಬ್ಯಾಂಕ್ ಮ್ಯಾನೇಜರ್ ಮತ್ತು ಕ್ಯಾಶಿಯರ್ ಮೃತಪಟ್ಟ ಆಘಾತಕಾರಿ ಘಟನೆ ದೆಹಲಿಯ ಫರಿದಾಬಾದ್ ನಲ್ಲಿ ಸಂಭವಿಸಿದೆ. ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯ (ಎನ್ ಸಿಆರ್) ನಡುವೆ ಶುಕ್ರವಾರ ತಡರಾತ್ರಿ…
