ತಾಜಾ ಸುದ್ದಿ
ಭಗವದ್ಗೀತೆ, ನಾಟ್ಯಶಾಸ್ತ್ರ ಯುನೆಸ್ಕೋ ವಿಶ್ವ ನೋಂದಣಿ ಪಟ್ಟಿಗೆ ಸೇರ್ಪಡೆ
ನವದೆಹಲಿ:ಪುರಾತನ ಭಾರತೀಯ ಗ್ರಂಥಗಳಾದ ಭಗವದ್ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಯುನೆಸ್ಕೋ ತನ್ನ ವಿಶ್ವ ನೋಂದಣಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್ʼನಲ್ಲಿ ಈ ಎರಡು ಪ್ರಮುಖ ಗ್ರಂಥಗಳನ್ನು ಯುನೆಸ್ಕೋ ಸೇರ್ಪಡೆಗೊಳಿಸಲಾಗಿದೆ. ಇದು ಭಾರತೀಯರ ಪಾಲಿನ ಮರೆಯಲಾಗದ ಹೆಮ್ಮೆ ಪಡುವ…
