ತಾಜಾ ಸುದ್ದಿ
ವೇದಿಕೆಯಲ್ಲೇ ಕುಸಿದುಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ!
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ಮಹಾರಾಷ್ಟ್ರದ ಯವತ್ಪಾಲ್ ನಲ್ಲಿ ಸಂಭವಿಸಿದೆ. ಬಿಜೆಪಿ ಹಿರಿಯ ಮುಖಂಡರಾಗಿರುವ ನಿತಿನ್ ಗಡ್ಕರಿ ಭಾಷಣದ ವೇಳೆ ದಿಢೀರನೆ ಕುಸಿದುಬಿದ್ದಿದ್ದಾರೆ. ಚಿಕಿತ್ಸೆ ಪಡೆದು ಚೇತರಿಸಿಕೊಂಡ ನಂತರ…
