ತಾಜಾ ಸುದ್ದಿ
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಹೊಸ ವಿಮಾ ಯೋಜನೆ ಘೋಷಿಸಿದ ಕೇಂದ್ರ!
ಒಂದು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಯುನಿಫೈಡ್ ವಿಮಾ ಯೋಜನೆಯನ್ನು ಘೋಷಿಸಿದೆ. ಹೊಸ ಪಿಂಚಣಿ ಯೋಜನೆ ವಿರೋಧಿಸಿ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ವಿಮಾ ಯೋಜನೆ ಪ್ರಕಟಿಸಿದೆ.…
