ತಾಜಾ ಸುದ್ದಿ
ಹಾಲಿನ ಟ್ಯಾಂಕರ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ: 18 ಮಂದಿ ಸಾವು
ಅತೀ ವೇಗವಾಗಿ ಸಾಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಸಂಭವಿಸಿದೆ. ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು,…
