ಮನರಂಜನೆ
ನಟ ಉಪೇಂದ್ರ ದಂಪತಿ ಫೋನ್ ಕನ್ನ: ದುಡ್ಡು ಕೇಳಿದರೆ ಕೊಡಬೇಡಿ ಎಂದು ಮನವಿ!
ಕನ್ನಡದ ಸ್ಟಾರ್ ದಂಪತಿಗಳಾದ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಫೋನ್ ಅನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ವಾಟ್ಸಪ್ ಮೂಲಕ ಪರಿಚರಿಗೆ ಮೆಸೇಜ್ ಮಾಡಿ ಹಣ ಕೇಳುತ್ತಿದ್ದಾರೆ. ಇದನ್ನು ಅರಿತ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ…
