ಬೆಂಗಳೂರು
ಬೆಂಗಳೂರಿನಲ್ಲಿ ದೇಶದ ಮೊದಲ UPI ಬ್ಯಾಂಕ್ ಆರಂಭ: ಇಲ್ಲಿ ಉದ್ಯೋಗಿಗಳೇ ಇಲ್ಲ!
ದೇಶದ ಮೊದಲ ಪೂರ್ಣ ಪ್ರಮಾಣದ ಯುಪಿಐ (UPI) ಬ್ಯಾಂಕ್ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ. ಇಲ್ಲಿ ಎಲ್ಲವೂ ಡಿಜಿಟಲ್ ಮಯವಾಗಿದ್ದು, ನಿಮ್ಮ ನೆರವಿಗೆ ಅಥವಾ ಕೆಲಸ ಮಾಡಲು ಯಾವುದೇ ಉದ್ಯೋಗಿಗಳು ಇಲ್ಲ! ಹೌದು, ಫಿನ್‌ಟೆಕ್ ಕಂಪನಿಯಾದ ಸ್ಲೈಸ್ ಬೆಂಗಳೂರಿನ ಕೋರಮಂಗಲದಲ್ಲಿ ಯುಪಿಐ ಬ್ಯಾಂಕನ್ನು ಪ್ರಾಯೋಗಿಕವಾಗಿ…
