ಕ್ರೀಡೆ
ಡಬ್ಲೂಪಿಎಲ್ ಚೊಚ್ಚಲ ಸೂಪರ್ ಓವರ್ ನಲ್ಲಿ ಆರ್ ಸಿಬಿಗೆ ಆಘಾತ; ಯುಪಿಗೆ ರೋಚಕ ಜಯ!
ಡಬ್ಲೂಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಸೂಪರ್ ಓವರ್ ತಲುಪಿದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲುಂಡರೆ, ಸೋಫಿ ಎಲೆಕ್ ಸ್ಟೋನ್ ಆಲ್ ರೌಂಡ್ ಪ್ರದರ್ಶನದಿಂದ ಯುಪಿ ವಾರಿಯರ್ಸ್ ತಂಡ ರೋಚಕ ಗೆಲುವು ಸಾಧಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ…
