ಕ್ರೀಡೆ
24 ಗಂಟೆಯಲ್ಲಿ 10 ಲಕ್ಷ ಯೂಟ್ಯೂಬ್ ಸಬ್ ಸ್ಕ್ರೈಬ್: ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ!
ಫುಟ್ಬಾಲ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಮಾಡುತ್ತಿರುವ ವಿಶ್ವದ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿದ ಒಂದೇ ದಿನದಲ್ಲಿ 10 ಲಕ್ಷ ಸಬ್ ಸ್ಕ್ರೈಬರ್ ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಪೋರ್ಚುಗಲ್ ನ ಸ್ಟಾರ್ ಆಟಗಾರ…
