ಕ್ರೀಡೆ
ಭಾರತದಲ್ಲಿ ಹುಟ್ಟಿದ ಭಾಷೆ ಉರ್ದು ಯಾವುದೇ ಧರ್ಮಕ್ಕೆ ಸೇರಿದ್ದಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಉರ್ದು ಭಾರತದಲ್ಲಿ ಜನಿಸಿದ ಭಾಷೆಯಾಗಿದ್ದು, ಯಾವುದೇ ಧರ್ಮಕ್ಕೆ ಸೇರಿದ್ದಲ್ಲ. ಈ ಭಾಷೆಯನ್ನು ಯಾವುದೇ ಧರ್ಮಕ್ಕೆ ಸೇರಿದ್ದು ಎಂದು ಹೇಳುವುದು ತಪ್ಪು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪುರಸಭೆಯ ಸೂಚನಾ ಫಲಕದಲ್ಲಿ ಉರ್ದು ಭಾಷೆಯ…
