ತಾಜಾ ಸುದ್ದಿ
ಬೆಂಗಳೂರಿನಲ್ಲಿ ಶೀಘ್ರವೇ ಅಮೆರಿಕ ರಾಯಭಾರಿ ಕಚೇರಿ ಆರಂಭ!
ಬೆಂಗಳೂರಿನಲ್ಲಿ ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ, ಗ್ರಾನೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ…
