ತಾಜಾ ಸುದ್ದಿ
ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಜಾನಿ ಚಾಕೊ ನಿಧನ
ಖ್ಯಾತ ಪಾಪ್ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೊ ಕೋಲ್ಕತಾದಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ನಿವಾಸದಲ್ಲಿ ರಾತ್ರಿ ಟಿವಿ ನೋಡುತ್ತಿದ್ದಾಗ ಅಸ್ವಸ್ಥಗೊಂಡ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ…
