ಮದುವೆ ಮಂಟಪದಿಂದಲೇ ಚಿನ್ನಾಭರಣದೊಂದಿಗೆ ವಧು ಪರಾರಿ!
ಬಾತ್ ರೂಮ್ ಗೆ ಹೋಗಿ ಬರ್ತಿನಿ ಅಂತ ಹೋದ ವಧು ನಗದು ಹಾಗೂ ಚಿನ್ನಾಭರಣದೊಂದಿಗೆ ದೇವಸ್ಥಾನದ ಮದುವೆ ಮಂಪಟದಿಂದಲೇ ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತ್ನಿ ನಿಧನರಾಗಿದ್ದರಿಂದ ಎರಡನೇ ಮದುವೆಗೆ ಸಿದ್ಧನಾಗಿದ್ದ ಸಿತಾಪುರ್ ಜಿಲ್ಲೆಯ ಗೋವಿಂದಪುರ ಗ್ರಾಮದ 40 ವರ್ಷದ…
