Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: uttarkand

temple stampede
ದೇಶ

ಹರಿದ್ವಾರ ಮಾನಸ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 7 ಮಂದಿ ದುರ್ಮರಣ, 55 ಮಂದಿಗೆ ಗಾಯ

ಉತ್ತರಾಖಂಡದ ಹರಿದ್ವಾರ ಮಾನಸ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, 55ಕ್ಕೂ ಹೆಚ್ಚ ಮಂದಿ ಗಾಯಗೊಂಡಿದ್ದಾರೆ. ದೇವಸ್ಥಾನಕ್ಕೆ ತೆರಳುವ ಪ್ರಮುಖ ಮಾರ್ಗದ ಮೆಟ್ಟಿಲಗಳ ಬಳಿ ಈ ದುರಂತ ಸಂಭವಿಸಿದ್ದು, ವಿದ್ಯುತ್‌ ತಂತಿ ತಗುಲಿ ಕರೆಂಟ್‌ ಹೊಡೆಯಬಹುದು ಎಂಬ…

fake baba
ದೇಶ

ಸನಾತನ ಧರ್ಮದ ಹೆಸರಲ್ಲಿ ವಂಚಿಸುತ್ತಿದ್ದ 220 ನಕಲಿ ಬಾಬಾಗಳು ಅರೆಸ್ಟ್‌

ಸನಾತನ ಧರ್ಮದ ಹೆಸರಿನಲ್ಲಿ ಚಾರ್‌ ಧಾಮ್‌ ಸೇರಿದಂತೆ ಧಾರ್ಮಿಕ ಯಾತ್ರೆ ಕೈಗೊಳ್ಳುವವರನ್ನು ವಂಚಿಸುತ್ತಿದ್ದ 220 ನಕಲಿ ಬಾಬಾಗಳನ್ನು ಉತ್ತರಾಖಂಡ್‌ ನಲ್ಲಿ ಬಂಧಿಸಲಾಗಿದೆ. ಉತ್ತರಾಖಂಡ್‌ ಸರ್ಕಾರ ಆಪರೇಷನ್‌ ಕಾಲನೇಮಿ ಹೆಸರಿನಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಕಳೆದ ಒಂದು ವಾರದಲ್ಲಿ ೨೨೦ ಸ್ವಯಂ ಘೋಷಿತ ದೇವಮಾನರೆಂದು…

fake baba
ದೇಶ

ಉತ್ತರಾಖಂಡ್ ನಲ್ಲಿ ಭರ್ಜರಿ ಕಾರ್ಯಾಚರಣೆ: 82 ನಕಲಿ ಬಾಬಾಗಳ ಬಂಧನ

ಡೆಹ್ರಾಡೂನ್: ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ವಿರುದ್ಧ ಉತ್ತರಾಖಂಡ ಸರ್ಕಾರ ʼಆಪರೇಷನ್ ಕಾಲನೇಮಿʼ ಕಾರ್ಯಾಚರಣೆ ನಡೆಸಿ 82 ನಕಲಿ ಬಾಬಾಗಳನ್ನು ಬಂಧಿಸಿದೆ. ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ವೇಳೆ ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ…

uttarkand helichopter
ದೇಶ

ಹೆದ್ದಾರಿ ಮಧ್ಯೆ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಫ್ಟರ್: 5 ಮಂದಿ ಪಾರು!

ಕೇದಾರನಾಥಕ್ಕೆ ಹೊರಟ್ಟಿದ್ದ ಖಾಸಗಿ ಹೆಲಿಕಾಫ್ಟರ್ ತಾಂತ್ರಿಕ ದೋಷದಿಂದ ಹೆದ್ದಾರಿ ಮಧ್ಯೆದಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ನಡೆದಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಫ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಘಟನೆಯಲ್ಲಿ ಪೈಲೆಟ್ ಸೇರಿದಂತೆ ಹೆಲಿಕಾಫ್ಟರ್…

avalance
ದೇಶ

ಉತ್ತರಾಖಂಡದಲ್ಲಿ ಭೀಕರ ಹಿಮಪಾತ: ಹಿಮದಡಿ ಸಿಲುಕಿದ 47 ಕಾರ್ಮಿಕರು

ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, 47 ಕಾರ್ಮಿಕರು ಸಿಲುಕಿರುವ ಭೀತಿ ಇದೆ. ಭಾರತ-ಟಿಬೆಟ್ ಗಡಿ ಭಾಗದಲ್ಲಿರುವ ಮಾನಾ ಗ್ರಾಮದ ಸೇನಾ ಶಿಬಿರದ ಬಳಿ ಹಿಮಪಾತ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯ ನಡೆಸಿ 10 ಮಂದಿಯನ್ನು ರಕ್ಷಿಸಲಾಗಿದೆ. ಬದರೀನಾಥ…

bus accident
ತಾಜಾ ಸುದ್ದಿ

ಉತ್ತರಾಖಂಡ್ ನಲ್ಲಿ ಪ್ರಪಾತಕ್ಕೆ ಬಸ್ ಬಿದ್ದು 36 ಮಂದಿ ದುರ್ಮರಣ; 4 ಲಕ್ಷ ರೂ. ಪರಿಹಾರ ಘೋಷಣೆ

ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಬೆಳಿಗ್ಗೆ 9 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಬಸ್ ನಲ್ಲಿದ್ದ ಚಾಲಕ ಸೇರಿದಂತೆ ಎಲ್ಲಾ…

bus accident
ತಾಜಾ ಸುದ್ದಿ

ಉತ್ತರಾಖಂಡ್ ನಲ್ಲಿ ಪ್ರಪಾತಕ್ಕೆ ಬಸ್ ಬಿದ್ದು ಕನಿಷ್ಠ 28 ಮಂದಿ ದುರ್ಮರಣ

ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 28 ಮಂದಿ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಬಸ್ ನಲ್ಲಿ 35 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ. ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ…

railway
ತಾಜಾ ಸುದ್ದಿ

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆ!

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದ ಘಟನೆ ಉತ್ತರಾಖಂಡ್ ನ ರೂರ್ಕಿಯಲ್ಲಿ ಜರುಗಿದೆ. ಗೂಡ್ಸ್ ರೈಲಿನ ಲೋಕೋ ಪೈಲೆಟ್ ಗ್ಯಾಸ್ ಸಿಲಿಂಡರ್ ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ರೈಲು ಹಳಿ ತಪ್ಪುವ ಅಪಾಯದಿಂದ ಪಾರಾಗಿದೆ.…

ತಾಜಾ ಸುದ್ದಿ

ಉತ್ತರಾಖಂಡ್ ನಲ್ಲಿ ನದಿಗೆ ಬಿದ್ದ ಮಿನಿ ಬಸ್: ಮೃತರ ಸಂಖ್ಯೆ 14ಕ್ಕೆ ಏರಿಕೆ

23 ಯಾತ್ರಿಗಳಿದ್ದ ಮಿನಿ ಬಸ್ ಪ್ರಪಾತಕ್ಕೆ ಉರುಳಿ ನದಿಗೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರಾಖಂಡ್ ನಲ್ಲಿ ಸಂಭವಿಸಿದೆ. ರಿಷಿಕೇಶ್-ಬದರಿನಾಥ್ ಹೆದ್ದಾರಿಯಲ್ಲಿ ರುದ್ರಪ್ರಯಾಗ್ ಜಿಲ್ಲೆಯ ರೈಟೊಲಿ ಗ್ರಾಮದ ಸಮೀಪ ರಸ್ತೆಯಿಂದ ಪ್ರಪಾತಕ್ಕೆ ಬಿದ್ದು ನದಿಗೆ ಉರುಳಿ ದುರ್ಘಟನೆ…

ತಾಜಾ ಸುದ್ದಿ

ಕರ್ನಾಟಕದ 22 ಪರ್ವತಾರೋಹಿಗಳ ತಂಡ ನಾಪತ್ತೆ: 5 ಚಾರಣಿಗರ ಶವಪತ್ತೆ!

ಉತ್ತರಾಖಂಡದಲ್ಲಿ ಟ್ರಕ್ಕಿಂಗ್ ಹೋಗಿದ್ದ ಕರ್ನಾಟಕದ 22 ಪರ್ವತಾರೋಹಿಗಳ ತಂಡ ನಾಪತ್ತೆಯಾಗಿದ್ದು, 5 ಮಂದಿ ಶವಪತ್ತೆಯಾಗಿದೆ. ಉತ್ತರಾಖಂಡ್ ನ ಸಹಸ್ರತಾಲ್ ಪರ್ವತಕ್ಕೆ ಚಾರಣ ಹೊರಟ್ಟಿದ್ದ ಕರ್ನಾಟಕದ ತಂಡದ 22 ಮಂದಿ ಸದಸ್ಯರು ಹವಾಮಾನ ವೈಪರಿತ್ಯದಿಂದ ನಾಪತ್ತೆಯಾಗಿದ್ದರು. ಚಾರಣಿಗರು ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ರಾಷ್ಟ್ರೀಯ…