ದೇಶ
ವಂದೇ ಭಾರತ್ ರೈಲು ಹರಿದು ನಾಲ್ವರು ದುರ್ಮರಣ
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಶುಕ್ರವಾರ ಸಂಭವಿಸಿದೆ. ಪೂರ್ಣಿಯಾದಲ್ಲಿ ಶುಕ್ರವಾರ ಬೆಳಿಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶುಕ್ರವಾರ ಪೂರ್ಣಿಯಾ ಪಟ್ಟಣದ ಬಳಿ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು…
