ಶೀಘ್ರದಲ್ಲೇ ಬೆಂಗಳೂರು-ಮಂಗಳೂರು ಸೇರಿ 2 ವಂದೇ ಭಾರತ್ ರೈಲು: ಕೇಂದ್ರ ಘೋಷಣೆ
ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ 2 ವಂದೇ ಭಾರತ್ ರೈಲುಗಳ ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು-ಮಂಗಳೂರುಗೆ ಶೀಘ್ರದಲ್ಲಿ ವಂದೇ ಭಾರತ್ ರೈಲು ಆರಂಭಿಸಲಾಗುವುದು…
