ರಾಜ್ಯ
ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: 20 ಎಕರೆ ಒತ್ತುವರಿ ಜಾಗ ವಶ
ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ 20 ಎಕರೆ ಒತ್ತುವರಿ ಆಗಿದ್ದ ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಜಾಗದ ಸರ್ವೆ ಮಾಡಲು ಬಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮೈಸೂರು ತಾಲೂಕು…
