ಕ್ರೀಡೆ
ರಣಜಿ ಟ್ರೋಫಿ: ಕರ್ನಾಟಕ ಮುಂದೆ ಪಂಜಾಬ್ 55 ರನ್ ಗೆ ಆಲೌಟ್!
ಮಧ್ಯಮ ವೇಗಿ ವಾಸುಕಿ ಕೌಶಿಕ್ ನೇತೃತ್ವದಲ್ಲಿ ಕರ್ನಾಟಕದ ಬೌಲರ್ ಗಳು ನಡೆಸಿದ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 55 ರನ್ ಗೆ ಆಲೌಟ್ ಆಗಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್…
