ಜಿಲ್ಲಾ ಸುದ್ದಿ
ಮಂಡ್ಯ ವಿಸಿ ನಾಲೆಗೆ ಕಾರು ಬಿದ್ದು ಮೂವರ ದುರ್ಮರಣ
ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಶ್ವೇಶ್ವರಯ್ಯ(ವಿಸಿ) ನಾಲೆಗೆ ಉರುಳಿ ಮೂವರು ಸಾವನ್ನಪ್ಪಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ಮಾಚಹಳ್ಳಿ ಬಳಿ ಸಂಭವಿಸಿದೆ. ಘಟನೆಯಲ್ಲಿ ಮಂಡ್ಯ ನಗರದ ಹಾಲಹಳ್ಳಿ ಸ್ಲಂ ನಿವಾಸಿಗಳಾದ ಕಾರು ಮಾಲಕ ಫಯಾಜ್ ಅಲಿಯಾಸ್…
