ಕ್ರೀಡೆ
11 ವರ್ಷಗಳ ವೃತ್ತಿಪರ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕನ್ನಡತಿ ವೇದಾ ಕೃಷ್ಣಮೂರ್ತಿ
ಬೆಂಗಳೂರು: ಮಧ್ಯಮ ಕ್ರಮಾಂಕದ ಬ್ಯಾಟ್ ವುಮನ್ ಕನ್ನಡತಿ ವೇದಾ ಕೃಷ್ಣಮೂರ್ತಿ ವೃತ್ತಿಪರ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. 32 ವರ್ಷದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ವೇದಾ ಕೃಷ್ಣಮೂರ್ತಿ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ…
