ಕಾನೂನು
ಡಾ.ರಾಜ್ ಕುಮಾರ್ ಅಪಹರಣ: 9 ವೀರಪ್ಪನ್ ಸಹಚರರ ಖುಲಾಸೆ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್
ವರನಟ ದಿ.ರಾಜ್ಕುಮಾರ್ ಅವರ ಅಪಹರಣ ಪ್ರಕರಣದಲ್ಲಿ ವೀರಪ್ಪನ್ ಸಹಚರರಾದ 9 ಆರೋಪಿಗಳನ್ನು ಖುಲಾಸೆಗೊಳಿಸಿದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಬುಧವಾರ 9 ಆರೋಪಿಗಳನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿಯಿತು.…
