ಅಪರಾಧ
ಕೈ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಆಸ್ತಿ ಮುಟ್ಟುಗೋಲು
ಅಕ್ರಮ ಆನ್ ಲೈನ್ ಬೆಟ್ಟಿಂಗ್ ಹಗರಣದ ಆರೋಪಿ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ರೂ. ಮೌಲ್ಯದ ಅಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ವೀರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ, ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ…
