ವಿದೇಶ
ವೆನಿಜುವೆಲಾದಲ್ಲಿ ಅವಳಿ ಭೂಕಂಪನ: ಸಾವಿನ ಸಂಖ್ಯೆ 164ಕ್ಕೆ ಏರಿಕೆ
ಕಾರಕಾಸ್: ವೆನೆಜುವೆಲಾದಲ್ಲಿ ಎರಡು ಬಾರಿ ಸಂಭವಿಸಿದ ಪ್ರಬಲ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 164ಕ್ಕೆ ಏರಿಕೆಯಾಗಿದ್ದು, 1000 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಸಮಯ ಸಂಜೆ 6 ಗಂಟೆಗೆ ವೆನೆಜುವೆಲಾದ ಒಂದೇ ಪ್ರದೇಶದಲ್ಲಿ ಎರಡು ಭೂಕಂಪಗಳು ಅಲ್ಪ ಸಮಯದ ಅಂತರದಲ್ಲಿ ಸಂಭವಿಸಿದವು. 7.2 ಮತ್ತು…
