ಕ್ರೀಡೆ
IPL Auction 2026: 7 ಕೋಟಿಗೆ ಆರ್ ಸಿಬಿ ಪಾಲಾದ ವೆಂಕಟೇಶ್ ಅಯ್ಯರ್
ಸ್ಫೋಟಕ ಬ್ಯಾಟ್ಸ್ ಮನ್ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲಧನ ಹೊಂದಿದ್ದ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂ. ನೀಡಿ…
