ಕ್ರೀಡೆ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಆಘಾತ
ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್…
