ರಾಜ್ಯ
ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ
ಗದಗ: ಬರದ ಹಿನ್ನೆಲೆಯಲ್ಲಿ, ವಿಬಿಜಿ ರಾಮ್ ಜಿ ಅಡಿ ಕೆಲಸದ ಗರಿಷ್ಠ ಮಿತಿ 50 ದಿನ ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆಯುಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯ ಅಡವಿ…
