ಬೆಂಗಳೂರು
ನಿರ್ದಾಕ್ಷಿಣ್ಯವಾಗಿ ಅಕ್ರಮ ಬಡಾವಣೆಗಳ ತೆರವು: ವಿಧಾನಪರಿಷತ್ ನಲ್ಲಿ ಸಚಿವ ಭೈರತಿ ಸುರೇಶ್
ವಿಧಾನಪರಿಷತ್ತು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ…
