ಬೆಂಗಳೂರು
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಡಿ ಗ್ರೂಪ್ ನೌಕರ ಅರೆಸ್ಟ್
ಬೆಂಗಳೂರು: ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಸುರೇಶ್ ಅವರ ಕಚೇರಿಯಲ್ಲೇ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಡಿ ಗ್ರೂಪ್ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ…
