ಮನರಂಜನೆ
ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ಮದುವೆಗೆ ಮುಹೂರ್ತ ಫಿಕ್ಸ್?
ಸ್ಟಾರ್ ನಟರಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದ್ದು, ಫೆಬ್ರವರಿ 26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳಿಂದ ಓಡಾಡುತ್ತಿರುವ ವದಂತಿಗೆ ಈಗಾಗಲೇ ತೆರೆಬಿದ್ದಿದ್ದು, ಇಬ್ಬರೂ ಫೆಬ್ರವರಿ 14ರಂದು ಪ್ರೇಮಿಗಳ ದಿನದಂದು ಮದುವೆ…
