ದೇಶ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋಲಿಸಿದ್ದ ಬಿಜೆಪಿ ಹಿರಿಯ ನಾಯಕ ವಿಜಯ್ ಮಲ್ಹೋತ್ರಾ ಇನ್ನಿಲ್ಲ
ಬಿಜೆಪಿ ಹಿರಿಯ ನಾಯಕ ಹಾಗೂ 5 ಬಾರಿಯ ಸಂಸದ ವಿಜಯ್ ಮಲ್ಹೋತ್ರಾ ವಯೋಸಹಜವಾಗಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಮಲ್ಹೋತ್ರಾ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.…
