ರಾಜ್ಯ
ಕಂದಾಯ ಇಲಾಖೆಯಿಂದ 1 ಲಕ್ಷ ಹಕ್ಕುಪತ್ರ ವಿತರಣೆ: ವಿಜಯನಗರ ಸಂಪೂರ್ಣ ಪೋಡಿ ಮುಕ್ತ ಜಿಲ್ಲೆ
ವಿಜಯನಗರ(ಹೊಸಪೇಟೆ): ತಾಂಡಾ, ಹಟ್ಟಿ, ಹಾಡಿ, ಕ್ಯಾಂಪ್‌ಗಳಲ್ಲಿನ ನಿವಾಸಿಗಳಿಗೆ ಕಂದಾಯ ಇಲಾಖೆಯಿಂದ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುವ ಮೂಲಕ ವಿಜಯನಗರ ಜಿಲ್ಲೆಯನ್ನು ಸಂಪೂರ್ಣ ಪೋಡಿ ಮುಕ್ತ ಜಿಲ್ಲೆಯನ್ನಾಗಿಸಿರುವುದು ಸರ್ಕಾರದ ಮಹತ್ವದ ಸಾಧನೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ…
