ಅಪರಾಧ
ವಿಜಯಪುರ ಬ್ಯಾಂಕ್ ದರೋಡೆ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ
ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ದರೋಡೆ ನಡೆದು ಒಂದೇ ತಿಂಗಳಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್ (41), ಚಂದ್ರಶೇಖರ್ (38), ಸುನೀಲ್ (40) ಅವರನ್ನು…
