ತಾಜಾ ಸುದ್ದಿ
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಬಾಕ್ಸರ್ ವಿಜೇಂದರ್!
ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬುಧವಾರ ಸೇರ್ಪಡೆಯಾಗಿದ್ದಾರೆ. 2019ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವಿಜೇಂದರ್ ಸಿಂಗ್ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬಧೌರಿ ವಿರುದ್ಧ ದಕ್ಷಿಣ ದೆಹಲಿ ಕ್ಷೇತ್ರದಲ್ಲಿ ಸೋಲುಂಡಿದ್ದರು. 38…
