ರಾಜಕೀಯ
ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು
ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳು ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷಿ ಇದೆ ಎಂದು ಪೊಲೀಸರ ಲಾಠಿಪ್ರಹಾರವನ್ನು ಸಮರ್ಥಿಸಿಕೊಂಡರು. ಪಂಚಮಸಾಲಿ…
