ದೇಶ
ಪಾಕಿಸ್ತಾನದಿಂದ 26 ಸ್ಥಳಗಳ ಮೇಲೆ 300-400 ಕ್ಷಿಪಣಿ ದಾಳಿ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ
ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ…
