ದೇಶ
2047ರ ವೇಳೆಗೆ ವಿಕಸಿತ ಭಾರತ ಮಾಡಿಯೇ ಸಿದ್ದ: ಪ್ರಧಾನಿ ಮೋದಿ
ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ (ವಿಕಸಿತ ಭಾರತ) ಮಾಡಿಯೇ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯಾಗಿ ಮೋದಿ ಅವರು ಸತತ 25 ವರ್ಷಗಳಿಂದ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಬುಧವಾರ ನಡೆದ…
