ಅಪರಾಧ
ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿ ವಂಚಿಸಿರುವ ಐಶ್ವರ್ಯಾ ಗೌಡ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿರುವುದು ಇಡಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್…
