ಕ್ರೀಡೆ
ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳೆ ಆಸ್ಪತ್ರೆಗೆ ದಾಖಲು
ಅನಾರೋಗ್ಯಕ್ಕೆ ಒಳಗಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮಹಾರಾಷ್ಟ್ರದ ಥಾಣೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತ ತಂಡದ ಪ್ರತಿಭಾನ್ವಿತ ಬ್ಯಾಟ್ಸ್ ಮನ್ ಆಗಿದ್ದ ವಿನೋದ್ ಕಾಂಬ್ಳಿ ಕಳೆದ ೧೦ ವರ್ಷಗಳಿಂದ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿರವಾಗಿದೆ…
